Kerur, Apr. 10: A heartfelt tribute program was organized herein Rashtrotthana Vidya Kendra – Kerur in memory of Nadoja Dr. S. R. Ramaswamy. The Principal, teachers and non-teaching staff of the Vidya Kendra offered floral tributes to his portrait and prayed for the repose of his soul. A minute of silence was observed by everyone at the Vidya Kendra.

ಕೆರೂರು, ಏ. 10: ರಾಷ್ಟ್ರೋತ್ಥಾನ ವಿದ್ಯಾಕೇಂದ್ರ – ಕೆರೂರಿನಲ್ಲಿ ನಾಡೋಜ ಡಾ. ಎಸ್. ಆರ್. ರಾಮಸ್ವಾಮಿರವರ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವಿದ್ಯಾಕೇಂದ್ರದ ಪ್ರಧಾನಚಾರ್ಯರು ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿ ವರ್ಗದವರು ಇವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಸಲ್ಲಿಸುವುದರ ಮೂಲಕ ಇವರ ಆತ್ಮಕ್ಕೆ ಶಾಂತಿ ಸಿಗಲೆಂದು ಎಲ್ಲರೂ ಪ್ರಾರ್ಥಿಸಿಕೊಂಡರು. ವಿದ್ಯಾ ಕೇಂದ್ರದಲ್ಲಿ ಎಲ್ಲರೂ ಸೇರಿ ಒಂದು ನಿಮಿಷಗಳ ಕಾಲ ಮೌನ ಆಚರಣೆಯನ್ನು ಮಾಡಲಾಯಿತು.